ಕರ್ನಾಟಕ

karnataka

ETV Bharat / state

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - ನೇಣು

ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಾಥಪುರದಲ್ಲಿ ನಡೆದಿದೆ.

Suicide
Suicide

By

Published : Jun 5, 2020, 8:12 PM IST

ಅರಕಲಗೂಡು: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಾಥಪುರದಲ್ಲಿ ನಡೆದಿದೆ.

ಮಂಜೇಗೌಡ ಬಿನ್​ ಸ್ವಾಮಿಗೌಡ (45) ಆತ್ಮಹತ್ಯೆಗೆ ಶರಣಾದ ರೈತ. ಈತ ರಾಮನಾಥಪುರದ ಕೆನರಾ ಬ್ಯಾಂಕ್​ನಲ್ಲಿ 4 ಲಕ್ಷ ರೂ. ಸಾಲ ಮಾಡಿದ್ದು, 2 ಲಕ್ಷ ರೂ. ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಅದನ್ನು ತೀರಿಸಲಾಗದೆ ಹೊಲದ ಬಳಿ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಕೊಣನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details