ಕರ್ನಾಟಕ

karnataka

ETV Bharat / state

ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ.... ಖುಷಿಯಾದ ಜನ - ಹಾಸನ ಲೇಟೆಸ್ಟ್​ ಅಪ್ಡೇಟ್​ ನ್ಯೂಸ್​

ಮಧ್ಯಾಹ್ನ 12.16ಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ತೆಗೆಯಲಾಯಿತು.

Hasanambe temple open
ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ..

By

Published : Nov 5, 2020, 2:07 PM IST

ಹಾಸನ:ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಗ್ರಾಮ ದೇವತೆ, ಶಕ್ತಿದೇವತೆ ಹಾಸನಾಂಬೆ ದರ್ಶನ ಪಡೆದು ಭಕ್ತರು ಪುನೀತರಾದರು.

ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ..

ಇಂದು ಮಧ್ಯಾಹ್ನ 12.16ಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ದೇಗುಲದ ಗರ್ಭಗುಡಿ ಬಾಗಿಲು ತೆಗೆಯಲಾಯಿತು. ಜಿಲ್ಲಾಡಳಿತ ನಿಗದಿ ಪಡಿಸಿದ ವಿಶೇಷ ಆಹ್ವಾನಿತ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ, ಕಾನೂನು ಸಚಿವ ಮಾಧುಸ್ವಾಮಿ ಹಾಗೂ ಸ್ಥಳೀಯ ಶಾಸಕ ಪ್ರೀತಂ ಜೆ. ಗೌಡ ಇದೇ ವೇಳೆ ದರ್ಶನ ಪಡೆದರು.

ABOUT THE AUTHOR

...view details