ಚನ್ನರಾಯಪಟ್ಟಣ:ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಹೊರಬಂದಿದ್ದು ಚನ್ನರಾಯಪಟ್ಟಣದ ಶ್ರೀದೇವಿ ಎಜುಕೇಷನ್ ಟ್ರಸ್ಟ್ ಮಲೆನಾಡು ಒಲಿಂಪಿಕ್ ಶಾಲೆಯ ಹರ್ಷ ಕೌಂಡಿನ್ಯ 625ಕ್ಕೆ 623 ಅಂಕ ಪಡೆಯುವ ಮೂಲಕ ಗಮನ ಸೆಳೆದಿದ್ದಾನೆ.
ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಲೆನಾಡು ಒಲಿಂಪಿಕ್ ಶಾಲೆಯ ವಿದ್ಯಾರ್ಥಿ - SSLC Students latest news
ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಹೊರಬಂದಿದ್ದು ಹರ್ಷ ಕೌಂಡಿನ್ಯ ಎಂಬ ವಿದ್ಯಾರ್ಥಿ ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಹರ್ಷ ಕೌಂಡಿನ್ಯ
ಹರ್ಷ, ಹಾಸನ ಜಿಲ್ಲೆಗೆ ಪ್ರಥಮ ಸ್ಥಾನ ಬಂದಿದ್ದು ಶಾಲೆಯ ಅಧ್ಯಕ್ಷ ವಿಜಯಕುಮಾರ್ ಹಾಗೂ ಕಾರ್ಯದರ್ಶಿ ಆಶಾ ಶುಭಾಶಯ ಕೋರಿದ್ದಾರೆ.