ಕರ್ನಾಟಕ

karnataka

ETV Bharat / state

ಹಾಸನಾಂಬ ಉತ್ಸವ ಯಶಸ್ವಿ:  ಜಿಲ್ಲಾಧಿಕಾರಿ ಗಿರೀಶ್ ಘೋಷಣೆ - DC. R. Girish Statement

ಹಾಸನಾಂಬ ದೇವಿ ದರ್ಶನ ಹಾಗೂ ಸಿದ್ದೇಶ್ವರ ಜಾಥ್ರಾ ಮಹೋತ್ಸವವು ಸಚಿವರ ಮಾರ್ಗದರ್ಶನದಂತೆ ಅತ್ಯಂತ ಯಶಸ್ವಿಯಾಗಿ ಜರುಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಪ್ರಕಟಿಸಿದ್ದಾರೆ.

ಹಾಸನಾಂಬ ಉತ್ಸವ ಯಶಸ್ವಿಯಾಗಿ ಜರುಗಿದೆ: ಜಿಲ್ಲಾಧಿಕಾರಿ ಗಿರೀಶ್

By

Published : Oct 30, 2019, 7:50 AM IST

Updated : Oct 30, 2019, 9:27 AM IST

ಹಾಸನ: ಹಾಸನಾಂಬ ದೇವಿ ದರ್ಶನ ಹಾಗೂ ಸಿದ್ದೇಶ್ವರ ಜಾಥ್ರಾ ಮಹೋತ್ಸವವು ಸಚಿವರ ಮಾರ್ಗದರ್ಶನದಂತೆ ಅತ್ಯಂತ ಯಶಸ್ವಿಯಾಗಿ ಜರುಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.

ಹಾಸನಾಂಬ ಉತ್ಸವ ಯಶಸ್ವಿಯಾಗಿ ಜರುಗಿದೆ: ಜಿಲ್ಲಾಧಿಕಾರಿ ಗಿರೀಶ್

300 ಹಾಗೂ 1000 ರೂ. ಟಿಕೆಟ್ ದರ್ಶನದಿಂದ ಸುಮಾರು 1.6 ಕೋಟಿ ಹಣ ಸಂಗ್ರಹವಾಗಿದೆ. ದೇವಸ್ಥಾನದ ಕಾಣಿಕೆ ಹಣದ ಎಣಿಕೆ ಇಂದು ನಡೆಯುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಾರಂಭದಿಂದ ಕೊನೆಯವರೆಗೂ ಪ್ರತಿಯೊಬ್ಬರು ಸಹಕಾರ ನೀಡಿದ್ದಾರೆ. ವಿಶೇಷವಾಗಿ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಉತ್ತಮ ಸಹಕಾರ ದೊರಕಿದೆ ಎಂದು ಅವರಿಗೆ ಅಭಿನಂದನೆ ತಿಳಿಸಿದರು.

Last Updated : Oct 30, 2019, 9:27 AM IST

ABOUT THE AUTHOR

...view details