ಹಾಸನ:ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕೂಡ ಹೊಸದಾಗಿ 395 ಪ್ರಕರಣಗಳು ವರದಿಯಾಗಿವೆ.
ಹಾಸನ ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ...!! - Hassan Family Welfare Officer Information
ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕೂಡ ಹೊಸದಾಗಿ 395 ಪ್ರಕರಣಗಳು ವರದಿಯಾಗಿವೆ.

ಹಾಸನ ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ...!!
ಹಾಸನ ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ...!!
ಈವರೆಗೂ ಜಿಲ್ಲೆಯಲ್ಲಿ 22, 513 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 18, 575 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3550 ಸಕ್ರಿಯ ಪ್ರಕರಣಗಳಿವೆ. ಇಂದು 3 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 388 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಹೇಳಿದರು.
ಇಂದು ಜಿಲ್ಲೆಯ ಅರಸೀಕೆರೆಯಲ್ಲಿ 58, ಚನ್ನರಾಯಪಟ್ಟಣದಲ್ಲಿ 78, ಆಲೂರು 06, ಹಾಸನ 113, ಹೊಳೆನರಸೀಪುರ 49, ಅರಕಲಗೂಡು 11, ಬೇಲೂರು 69 ಹಾಗೂ ಸಕಲೇಶಪುರದಲ್ಲಿ 09 ಮಂದಿಗೆ ಸೋಂಕು ದೃಢಪಟ್ಟಿದೆ.