ಕರ್ನಾಟಕ

karnataka

ETV Bharat / state

ರಾಮ ಮಂದಿರ ನಿರ್ಮಾಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಜೈನ ಮಠ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಷಯ. ಹೀಗಾಗಿ ಮಂದಿರ ನಿರ್ಮಾಣಕ್ಕೆ ಕೈಲಾದ ಸಹಾಯ ಮಾಡುತ್ತಿದ್ದೇವೆ. ಜನತೆ ಸಹ ಮಂದಿರ ನಿರ್ಮಾಣಕ್ಕೆ ಸಹಾಯ ಮಾಡಲಿ ಎಂದು ಮನವಿ ಮಾಡಿದರು.

Jain monastery donated more than 1 lakh to Ram Mandir construction
ರಾಮಮಂದಿರ ನಿರ್ಮಾಕ್ಕೆ 1 ಲಕ್ಷಕ್ಕೂ ಅಧಿಕ ದೇಣಿಗೆ ನೀಡಿದ ಜೈನ ಮಠ

By

Published : Jan 5, 2021, 4:58 PM IST

ಚನ್ನರಾಯಪಟ್ಟಣ (ಹಾಸನ):ರಾಮ ಮಂದಿರ ನಿರ್ಮಾಣಕ್ಕೆ ಜೈನ ಮಠ ಶ್ರೀ ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ 1 ಲಕ್ಷ 11 ಸಾವಿರದ 111 ರೂಪಾಯಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಂದಿರ ನಿರ್ಮಾಣಕ್ಕೆ ನಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದೇವೆ. ರಾಮ ಮಂದಿರ ಅಡಿಪಾಯಕ್ಕಾಗಿ ಕಲ್ಲನ್ನು ಸಹ ಇಲ್ಲಿಂದ ಕಳುಹಿಸಲಾಗಿತ್ತು. ಅದಕ್ಕೆ ನಾವು ಪೂರ್ವ ಸಿದ್ಧತೆ ಮಾಡಿಕೊಂಡು ಯಾವುದೇ ವಿಘ್ನವಾಗದಂತೆ ಕಳುಹಿಸಿಕೊಟ್ಟಿದ್ದೆವು ಎಂದರು.

ರಾಮಮಂದಿರ ನಿರ್ಮಾಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಜೈನ ಮಠ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಷಯ. ಹೀಗಾಗಿ ಮಂದಿರ ನಿರ್ಮಾಣಕ್ಕೆ ಕೈಲಾದ ಸಹಾಯ ಮಾಡುತ್ತಿದ್ದೇವೆ. ಜನತೆ ಸಹ ಮಂದಿರ ನಿರ್ಮಾಣಕ್ಕೆ ಸಹಾಯ ಮಾಡಲಿ ಎಂದು ಮನವಿ ಮಾಡಿದರು.

ಇದನ್ನೂ ಓದಿ:ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕೂಡಿಟ್ಟ ಹಣ ನೀಡಿದ ವಿಶೇಷ ಚೇತನ ಬಾಲಕ!

ABOUT THE AUTHOR

...view details