ಕರ್ನಾಟಕ

karnataka

ETV Bharat / state

ರೇವಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಮೈಸೂರು ನೂತನ ಮೇಯರ್ ರುಕ್ಮಿಣಿ ಮಾದೇಗೌಡ - manday revanna

ಮೈಸೂರು ಮೇಯರ್ ರುಕ್ಮಿಣಿ ಹಾಗೂ ಪತಿ ಮಾದೇಗೌಡ ಮಾಜಿ ಸಚಿವ ಹೆಚ್​​.ಡಿ.ರೇವಣ್ಣ ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದಾರೆ. ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ವೇಳೆ ರೇವಣ್ಣರ ಕಾಲಿಗೆ ಬಿದ್ದು ನಮಸ್ಕರಿಸಿದರು.

Mysore new mayor Rukmini Madhagowda, who was takes blessing from Ravanna
ರೇವಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಮೈಸೂರು ನೂತನ ಮೇಯರ್ ರುಕ್ಮಿಣಿ ಮಾದೇಗೌಡ

By

Published : Feb 26, 2021, 8:50 PM IST

ಮಂಡ್ಯ:ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಬಳಿಕ ವೇದಿಕೆಗೆ ರೇವಣ್ಣ ಆಗಮಿಸಿದರು.

ರೇವಣ್ಣ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಮೈಸೂರು ನೂತನ ಮೇಯರ್ ರುಕ್ಮಿಣಿ ಮಾದೇಗೌಡ

ಮಾಜಿ ಸಚಿವ ರೇವಣ್ಣ ಬರುತ್ತಿದ್ದ ಹಾಗೆ ಮೈಸೂರು ಮೇಯರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಇದಾದ ಬಳಿಕ ಮೇಯರ್ ಪತಿ ಮದೇಗೌಡ ಸಹ ಕಾಲಿಗೆ ಬಿದ್ದು ನಮಸ್ಕರಿಸಿದರು.

ಇದನ್ನೂ ಓದಿ:ಮುಂದಿನ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ: ಎಲ್.ಆರ್.ಶಿವರಾಮೇಗೌಡ ಘೋಷಣೆ

For All Latest Updates

ABOUT THE AUTHOR

...view details