ETV Bharat Karnataka

ಕರ್ನಾಟಕ

karnataka

ETV Bharat / state

ಹಾಸನ ಎಸ್ಪಿ-ಅಪರ ಜಿಲ್ಲಾಧಿಕಾರಿ ವರ್ಗಾವಣೆ - ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆ

ಹಿಂದಿನ ಮೈತ್ರಿ ಸರ್ಕಾರದಿಂದ ಶುರುವಾದ ಅಧಿಕಾರಿಗಳ ವರ್ಗಾವಣೆ ಪರ್ವ ಈಗಲೂ ಮುಂದುವರಿಯುತ್ತಲೇ ಇದ್ದು, ಅಧಿಕಾರಿಗಳು ವಿವಿಧ ವಿಭಾಗಗಳಿಗೆ ವರ್ಗ ಆಗುತ್ತಲೇ ಇದ್ದಾರೆ.

ಡಾ. ರಾಮ್ ನಿವಾಸ್ ಸೆಪಟ್
author img

By

Published : Aug 20, 2019, 10:42 AM IST

ಹಾಸನ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ಗೌಡ ಮತ್ತು ಅಪರ ಜಿಲ್ಲಾಧಿಕಾರಿ ವೈಶಾಲಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

in article image
ವರ್ಗಾವಣೆ ಅಧಿಸೂಚನೆ

ಒಂದು ವರ್ಷ ಪೂರೈಸುವ ಮುನ್ನವೇ ಎಸ್​​ಪಿ ಪ್ರಕಾಶ್ ಗೌಡ ಅವರನ್ನು ವರ್ಗಾವಣೆ ಮಾಡಿದ್ದು, ತೆರವಾಗುವ ಸ್ಥಾನಕ್ಕೆ ಬೆಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಡಾ. ರಾಮ್ ನಿವಾಸ್ ಸೆಪಟ್ ಅವರನ್ನು ವರ್ಗಾಯಿಸಲಾಗಿದೆ. ಅಪರ ಜಿಲ್ಲಾಧಿಕಾರಿ ವೈಶಾಲಿ ಅವರನ್ನು ಶಿವಮೊಗ್ಗದ ಜಿಲ್ಲಾ ಪಂಚಾಯತಿಗೆ ವರ್ಗಾವಣೆ ಮಾಡಲಾಗಿದೆ.

ABOUT THE AUTHOR

...view details