ಹಾಸನ: ಹೈದರಾಬಾದ್ನಲ್ಲಿ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಅಪರಾಧಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಪಶುವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ವಿರೋಧಿಸಿ ಹಾಸನದಲ್ಲಿ ಪ್ರತಿಭಟನೆ - ಹಾಸನದಲ್ಲಿ ಪ್ರತಿಭಟನೆ
ಹೈದರಾಬಾದ್ನಲ್ಲಿ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಅಪರಾಧಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
![ಪಶುವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ವಿರೋಧಿಸಿ ಹಾಸನದಲ್ಲಿ ಪ್ರತಿಭಟನೆ Protest in Hassana, ಹಾಸನದಲ್ಲಿ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-5227885-thumbnail-3x2-protest.jpg)
ಹಾಸನದಲ್ಲಿ ಪ್ರತಿಭಟನೆ
ಹಾಸನದಲ್ಲಿ ಪ್ರತಿಭಟನೆ
ಹೈದರಾಬಾದ್ನಲ್ಲಿ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಗೃಹಮಂತ್ರಿಗಳು ನೀಡಿದ ಹೇಳಿಕೆಯನ್ನು ಪ್ರತಿಭಟನಾಕಾರರು ಖಂಡಿಸಿದರು. ಈ ಕೂಡಲೇ ಸರಕಾರವು ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಮನವಿ ಮಾಡಿದರು.