ಚನ್ನರಾಯಪಟ್ಟಣ:ಬೆಂಗಳೂರು-ಮಂಗಳೂರು ಹೆದ್ದಾರಿ-75 ರಸ್ತೆಯ ಹಿರೀಸಾವೆ ಗ್ರಾಮದ ಹತ್ತಿರ ದೊಡ್ಡೇರಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು - Channarayapattana Latest News
ಹಿರೀಸಾವೆ ಗ್ರಾಮದ ಹತ್ತಿರ ದೊಡ್ಡೇರಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ರಸ್ತೆ ಅಪಘಾತ
ಬೈಕ್ ಸವಾರ ರಾಜು (45) ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಸರಸಮ್ಮನಿಗೆ ಗಾಯವಾಗಿದೆ. ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.