ಕರ್ನಾಟಕ

karnataka

ETV Bharat / state

ದೇವೇಗೌಡ ದಂಪತಿ ಗುಣಮುಖರಾಗಲು ಜೆಡಿಎಸ್​ ಕಾರ್ಯಕರ್ತರಿಂದ ವಿಶೇಷ ಪೂಜೆ - Special worship by JDS activist

ನಗರದ ನೀರು ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಅಜಾದ್ ರಸ್ತೆಯಲ್ಲಿರುವ ಮಸೀದಿಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ದಂಪತಿ ಭಾವಚಿತ್ರವಿರುವ ಪ್ರತಿಯನ್ನು ಕೈಯಲ್ಲಿ ಹಿಡಿದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ವಿಶೇಷ ಪೂಜೆ
ವಿಶೇಷ ಪೂಜೆ

By

Published : Apr 2, 2021, 4:55 PM IST

ಹಾಸನ:ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ದಂಪತಿ ಕೊರೊನಾ ಸೋಂಕಿಗೆ ಒಳಗಾಗಿದ್ದು, ಅವರು ಬೇಗ ಗುಣಮುಖರಾಗಿ ಬರಲಿ ಎಂದು ನಗರದ ದೇವಾಲಯ, ಮಸೀದಿ ಹಾಗೂ ಚರ್ಚ್​ಗೆ ತೆರಳಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು.

ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ದ್ಯಾವೇಗೌಡ

ನಗರದ ನೀರು ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಅಜಾದ್ ರಸ್ತೆಯಲ್ಲಿರುವ ಮಸೀದಿಯಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ದಂಪತಿ ಭಾವಚಿತ್ರವಿರುವ ಪ್ರತಿಯನ್ನು ಕೈಯಲ್ಲಿ ಹಿಡಿದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ABOUT THE AUTHOR

...view details