ಹಾಸನ: ನಗರದ ರೈಲ್ವೆ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
ರೈಲ್ವೆ ಹಳಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ.. - ಹಾಸನ ಅಪರಿಚಿತ ವ್ಯಕ್ತಿ ಸಾವು
ನಗರದ ರೈಲ್ವೆ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.
![ರೈಲ್ವೆ ಹಳಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ.. hassan-railway-station](https://etvbharatimages.akamaized.net/etvbharat/prod-images/768-512-5844445-thumbnail-3x2-hsn.jpg)
ಹಾಸನ ರೈಲ್ವೆ ನಿಲ್ದಾಣ
ಸುಮಾರು 45 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದುರ್ದೈವಿ ನಗರದ ಉದಯಗಿರಿ ಬಡಾವಣೆಯ ರಾಜಘಟ್ಟದ ನಿವಾಸಿಯಾಗಿರಬಹುದು ಎಂದು ಶಂಕಿಸಲಾಗಿದೆ.
ರೈಲ್ವೆ ಹಳಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ..
ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.