ಕರ್ನಾಟಕ

karnataka

ETV Bharat / state

ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ ಇಬ್ಬರ ದುರ್ಮರಣ, ಮೂವರಿಗೆ ಗಂಭೀರ ಗಾಯ.. - Tractor accident in Hassan, death of two

ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟ್ರ್ಯಾಕ್ಟರ್ ಪಲ್ಟಿ

By

Published : Oct 19, 2019, 9:38 PM IST

Updated : Oct 19, 2019, 11:04 PM IST

ಹಾಸನ:ಜೋಳ ಸುಲಿಯುವ ಟ್ರ್ಯಾಕ್ಟರ್ ಟ್ರಾಲಿ ಪಲ್ಪಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ. ಶೆಟ್ಟೆಗೆರೆ ಪುಟ್ಟಸ್ವಾಮಿ (40) ಮತ್ತು ರಾಮಯ್ಯ (55) ಎಂಬುವರು ಮೃತಪಟ್ಟ ದುರ್ದೈವಿಗಳು. ಸನ್ಯಾಸಿಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಲ್ಲಾಪುರದ ಬಳಿ ಈ ಅಪಘಾತ ಸಂಭವಿಸಿದೆ. ಆದರೆ, ಟ್ರ್ಯಾಕ್ಟರ್​ನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿರುವ ದೃಶ್ಯ..

ಗಾಯಾಳುಗಳನ್ನು ಬೇಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Last Updated : Oct 19, 2019, 11:04 PM IST

For All Latest Updates

ABOUT THE AUTHOR

...view details