ಅರಕಲಗೂಡು: ಚಾಲಕನ ನಿಯಂತ್ರಣ ತಪ್ಪಿ ರಾಜಸ್ಥಾನ ಮೂಲದ ಟ್ರಕ್ ಪಲ್ಟಿಯಾಗಿರುವ ಘಟನೆ ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿ ಗಂಗೂರು ಗ್ರಾಮದ ಬಳಿ ನಡೆದಿದೆ.
ರಾಮನಾಥಪುರ ಬಳಿ ಟ್ರಕ್ ಪಲ್ಟಿ: ತಪ್ಪಿದ ಭಾರೀ ಅನಾಹುತ - Arakkalagudu
ಅರಕಲಗೂಡು ತಾಲೂಕಿನ ರಾಮನಾಥಪುರ ಹೋಬಳಿ ಗಂಗೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾಗಿದೆ.
ರಾಮನಾಥಪುರ ಬಳಿ ಟ್ರಕ್ ಪಲ್ಟಿ..
ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ. ಈ ತಿಂಗಳಲ್ಲಿ ಇದೇ ಸ್ಥಳದಲ್ಲಿ ಸಂಭವಿಸಿಧ 3ನೇ ಪ್ರಕರಣ ಇದಾಗಿದೆ.