ಹಾವೇರಿ:ಜಿಲ್ಲೆಯ ಹಿರೇಕೆರೂರಿನಲ್ಲಿ ಬಾಬು ಜಗಜೀವನ್ ರಾಮ್ ಅವರ 113ನೇ ಜನ್ಮದಿನಾಚರಣೆ ಆಚರಿಸಲಾಯಿತು.
ಹಿರೇಕೆರೂರಿನಲ್ಲಿ ಬಾಬು ಜಗಜೀವನ್ ರಾಮ್ ಅವರ 113ನೇ ಜನ್ಮದಿನಾಚರಣೆ - Agriculture Minister B.C. Patil
ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಬಾಬು ಜಗಜೀವನ್ ರಾಮ್ ಅವರ 113ನೇ ಜನ್ಮದಿನಾಚರಣೆ ಹಿನ್ನೆಲೆ, ಕೃಷಿ ಸಚಿವ ಬಿ.ಸಿ.ಪಾಟೀಲ್ ಜಗಜೀವನ್ ರಾಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಹಿರೇಕೆರೂರಿನಲ್ಲಿ ಬಾಬು ಜಗಜೀವನ್ ರಾಮ್ ಅವರ 113ನೇ ಜನ್ಮದಿನಾಚರಣೆ
ಹಿರೇಕೆರೂರು ತಾಲೂಕು ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಜಗಜೀವನ್ ರಾಮ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ದೇಶದೆಲ್ಲೆಡೆ ಕೊರೊನಾ ವೈರಸ್ ಹಾವಳಿ ಇರುವ ಕಾರಣ ಸರ್ಕಾರ ಕರೆ ನೀಡಿದಂತೆ ಸರಳವಾಗಿ ಜನ್ಮದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಜಗಜೀವನ್ ರಾಮ್ ಅವರ ಜೀವನ ಬದುಕು ಎಲ್ಲರಿಗೂ ಆದರ್ಶವಾಗಿದೆ ಎಂದು ತಿಳಿಸಿದರು.