ಹಾವೇರಿ :ಜಿಲ್ಲೆಯಲ್ಲಿ ಇಂದು 114 ಕೊರೊನಾ ಪ್ರಕರಣಗಳು ಕಂಡು ಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,220ಕ್ಕೆ ಏರಿಕೆಯಾಗಿದೆ.
ತಾಲೂಕುವಾರು ಕೊರೊನಾ ವಿವರ :
ಹಾವೇರಿ ತಾಲೂಕಿನಲ್ಲಿ 26, ಹಾನಗಲ್ ತಾಲೂಕಿನಲ್ಲಿ 8, ಮತ್ತು ಬ್ಯಾಡಗಿ ತಾಲೂಕಿನಲ್ಲಿ 25 ಮತ್ತು ಹಿರೇಕೆರೂರು ತಾಲೂಕಿನಲ್ಲಿ 18, ರಾಣೆಬೆನ್ನೂರು ತಾಲೂಕಿನಲ್ಲಿ 36 ಮತ್ತು ಶಿಗ್ಗಾಂವಿ ತಾಲೂಕಿನಲ್ಲಿ ಒಬ್ಬರಿಗೆ ಸೋಂಕು ತಗುಲಿದೆ.