ಕರ್ನಾಟಕ

karnataka

ETV Bharat / state

ಹಾವೇರಿ ಜಿಲ್ಲೆಯಲ್ಲಿಂದು ಕೊರೊನಾಕ್ಕಿಂತಲೂ ಡಿಸ್ಚಾರ್ಜ್​ ಆದವರ ಸಂಖ್ಯೆ ಹೆಚ್ಚು! - ಹಾವೇರಿ ಜಿಲ್ಲೆಯಲ್ಲಿ 126 ಹೊಸ ಕೊರೊನಾ ಪ್ರಕರಣಗಳು ಪತ್ತೆ,

ಹಾವೇರಿಯಲ್ಲಿಂದು ಕೊರೊನಾ ಸೋಂಕಿತ ಪ್ರಕರಣಗಳಿಗಿಂತಲೂ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿರುವುದು ಖುಷಿಯ ಸಂಗತಿಯಾಗಿದೆ.

126 new corona cases found, 126 new corona cases found in Haveri district, Haveri corona news, 126 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಹಾವೇರಿ ಜಿಲ್ಲೆಯಲ್ಲಿ 126 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಹಾವೇರಿ ಕೊರೊನಾ ಸುದ್ದಿ,
ಹಾವೇರಿ ಜಿಲ್ಲೆಯಲ್ಲಿಂದು ಕೊರೊನಾದಿಂದ ಡಿಸ್ಚಾರ್ಜ್​ ಆದವರ ಸಂಖ್ಯೆಯೇ ಹೆಚ್ಚು

By

Published : Aug 26, 2020, 7:49 PM IST

ಹಾವೇರಿ: ಜಿಲ್ಲೆಯಲ್ಲಿ ಬುಧವಾರ 126 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾಡಳಿತ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 3,794 ಕ್ಕೇರಿದಂತಾಗಿದೆ.

ಮಾಹಿತಿ ನೀಡಿದ ಹಾವೇರಿ ಅಪರ್ ಜಿಲ್ಲಾಧಿಕಾರಿ ಯೋಗೇಶ್ವರ ಮಿಶ್ರಾ

ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ 139 ಜನರು ಗುಣಮುಖರಾಗಿ ಬುಧವಾರ ಮನೆಗೆ ತೆಳಿದ್ದಾರೆ. ಬ್ಯಾಡಗಿ ತಾಲೂಕಿನಲ್ಲಿ 20, ಹಾನಗಲ್ ತಾಲೂಕಿನಲ್ಲಿ 18, ಹಾವೇರಿ ತಾಲೂಕಿನಲ್ಲಿ 42, ಹಿರೇಕೆರೂರು ತಾಲೂಕಿನಲ್ಲಿ 10, ರಾಣೆಬೆನ್ನೂರು ತಾಲೂಕಿನಲ್ಲಿ 20, ಸವಣೂರು ಮತ್ತು ಶಿಗ್ಗಾವಿ ತಾಲೂಕಿನಲ್ಲಿ ತಲಾ 08 ಪ್ರಕರಣಗಳು ಪತ್ತೆಯಾಗಿವೆ.

ಇಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದು, ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 87 ಕ್ಕೇರಿದಂತಾಗಿದೆ. 852 ಜನ ಹೋಂ ಐಸೋಲೇಷನ್‌ನಲ್ಲಿದ್ದು, 457 ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details