ಹಾವೇರಿ:ಜಿಲ್ಲೆಯಲ್ಲಿ ಇಂದು 148 ಜನರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 828ಕ್ಕೆ ಏರಿಕೆಯಾಗಿದೆ.
ಹಾವೇರಿಯಲ್ಲಿ 148 ಜನರಿಗೆ ತಗುಲಿದ ಕೊರೊನಾ ಸೋಂಕು - Haveri corona news
ಹಾವೇರಿ ಜಿಲ್ಲೆಯಲ್ಲಿ ಇಂದು 148 ಜನರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಇಂದು ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದು, ಸಾವನ್ನಪ್ಪಿದವರ ಒಟ್ಟು ಸಂಖ್ಯೆ 153ಕ್ಕೆ ತಲುಪಿದೆ.
ಹಾವೇರಿ ಜಿಲ್ಲಾಸ್ಪತ್ರೆ
ಹಾವೇರಿ ತಾಲೂಕಿನಲ್ಲಿ 25, ಶಿಗ್ಗಾಂವಿ ತಾಲೂಕಿನಲ್ಲಿ 7, ಹಾನಗಲ್ ತಾಲೂಕಿನಲ್ಲಿ 34, ಹಿರೇಕೆರೂರು ತಾಲೂಕಿನಲ್ಲಿ 55, ರಾಣೆಬೆನ್ನೂರು ತಾಲೂಕಿನಲ್ಲಿ 9, ಬ್ಯಾಡಗಿ ತಾಲೂಕಿನಲ್ಲಿ 4, ಸವಣೂರು ತಾಲೂಕಿನಲ್ಲಿ 14 ಜನರಿಗೆ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ ಇಂದು ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 153ಕ್ಕೆ ತಲುಪಿದೆ.