ಕರ್ನಾಟಕ

karnataka

ETV Bharat / state

ಹಾನಗಲ್​: 319 ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾಟ್೯ಫೋನ್ ವಿತರಣೆ - ಸ್ಮಾಟ್೯ಫೋನ್ ವಿತರಿಸಿದ ಸಂಸದ ಶಿವಕುಮಾರ ಉದಾಸಿ

ಹಾವೇರಿ ಜಿಲ್ಲೆ ಹಾನಗಲ್​ ತಾಲೂಕಿನ ಸುಮಾರು 319 ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಸದ ಶಿವಕುಮಾರ ಉದಾಸಿ ಸ್ಮಾಟ್೯ಫೋನ್ ವಿತರಣೆ ಮಾಡಿದ್ರು.

smartphone distribution to anganvadi workers
ಅಂಗನವಾಡಿ ಕಾರ್ಯಕರ್ತೆಯರಿಗೆ

By

Published : Nov 20, 2020, 2:10 PM IST

ಹಾನಗಲ್: ತಾಲೂಕಿನ 319 ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಸದ ಶಿವಕುಮಾರ ಉದಾಸಿ ಸ್ಮಾಟ್೯ಫೋನ್ ವಿತರಿಸಿದ್ರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾಟ್೯ಫೋನ್ ವಿತರಣೆ

ಪಟ್ಟಣದ ಕುಮಾರೇಶ್ವರ ಸಭಾಭವನದಲ್ಲಿ ಇಂದು ಶಿಶು ಅಭಿವೃದ್ಧಿ ಇಲಾಖೆ ಹಾನಗಲ್ ವತಿಯಿಂದ ನಡೆದ ಪೋಷಣ್ ಅಭಿಯಾನದ ಅಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾಟ್೯ಫೋನ್ ನೀಡಲಾಯಿತು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿವೆ. ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದೀರಿ ಮತ್ತು ಮಕ್ಕಳ ಯೋಗಕ್ಷೇಮದ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೀರಿ, ನಿಮ್ಮ ಕಾರ್ಯ ಶ್ಲಾಘನೀಯ ಎಂದು ಬಣ್ಣಿಸಿದರು.

For All Latest Updates

TAGGED:

ABOUT THE AUTHOR

...view details