ಕರ್ನಾಟಕ

karnataka

ETV Bharat / state

ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್​​

ಬುದ್ಧಿಮಾಂದ್ಯ ಯುವತಿಯನ್ನು ಬಲತ್ಕಾರ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ರಾಣೆಬೆನ್ನೂರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

arrest
ಆರೋಪಿ ಅರೆಸ್ಟ್​​

By

Published : Jan 5, 2020, 3:05 PM IST

ರಾಣೆಬೆನ್ನೂರ/ಹಾವೇರಿ : ಅತ್ಯಾಚಾರ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ರಾಣೆಬೆನ್ನೂರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೇಡ್ಲೇರಿ ಗ್ರಾಮದ ದಿಳ್ಳೆಪ್ಪ ಹುಚ್ಚಪ್ಪ ಇಕ್ಕೇರಿ ಬಂಧಿತ ಆರೋಪಿ.

ಈತ ಮೆಡ್ಲೇರಿ ಗ್ರಾಮದ 23 ವರ್ಷದ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದು ನಂತರ ತಲೆ ಮರೆಸಿಕೊಂಡಿದ್ದ. ಯುವತಿಯ ತಾಯಿ ದಿಳ್ಳೆಪ್ಪ ಇಕ್ಕೇರಿ ಈ ಬಗ್ಗೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಗ್ರಾಮಾಂತರ ಠಾಣೆಯ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.

ABOUT THE AUTHOR

...view details