ಕರ್ನಾಟಕ

karnataka

ETV Bharat / state

ಹಾನಗಲ್​: ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ಮಹಿಳೆ ಸಾವು - ಹೊಲದಲ್ಲಿ ಹಾವು ಕಚ್ಚಿ ಮಹಿಳೆ ಸಾವು

ಹಾನಗಲ್ ಪಟ್ಟಣದಲ್ಲಿ ತಮ್ಮ ಜಮೀನಿನಲ್ಲಿ ಗೋವಿನ ಜೋಳ ತೆಗೆಯಲು ಹೋದಾಗ ಪಾರ್ವತವ್ವ ದಾಸರ (55) ಎಂಬುವವರಿಗೆ ಹಾವು ಕಡಿದು ಮೃತಪಟ್ಟಿದ್ದಾರೆ.

A woman died by snakebite at Hanagal
ಹಾನಗಲ್​: ಹೊಲದಲ್ಲಿ ಹಾವು ಕಚ್ಚಿ ಮಹಿಳೆ ಸಾವು

By

Published : May 17, 2020, 6:44 PM IST

ಹಾನಗಲ್ (ಹಾವೇರಿ) : ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಹಾನಗಲ್ ಪಟ್ಟಣದ ಪಾರ್ವತವ್ವ ದಾಸರ (55) ಮೃತ ದುರ್ದೈವಿಯಾಗಿದ್ದು, ತಮ್ಮ ಜಮೀನಿನಲ್ಲಿ ಗೋವಿನ ಜೋಳ ತೆಗೆಯಲು ಹೋದಾಗ ಇವರಿಗೆ ಹಾವು ಕಚ್ಚಿದೆ. ತಕ್ಷಣ ಕುಟುಂಬಸ್ಥರು ಮಹಿಳೆಯನ್ನ ಹಾನಗಲ್ ತಾಲೂಕಾಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದು, ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details