ಕರ್ನಾಟಕ

karnataka

ETV Bharat / state

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ, ಪ್ರಕರಣದ ಸುತ್ತ ಅನುಮಾನ - A young man commits suicide by hanging in haveri

ಅನುಮಾನಾಸ್ಪದವಾಗಿ ಯುವಕನೊರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಣೆಬೆನ್ನೂರ ನಗರದ ಮೃತ್ಯುಂಜಯ ಬಡಾವಣೆಯಲ್ಲಿ ನಡೆದಿದೆ.

ಅನುಮಾನಸ್ಪದವಾಗಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

By

Published : Oct 17, 2019, 2:26 PM IST

ಹಾವೇರಿ: ಅನುಮಾನಾಸ್ಪದವಾಗಿ ಯುವಕನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಣೆಬೆನ್ನೂರ ನಗರದ ಮೃತ್ಯುಂಜಯ ಬಡಾವಣೆಯಲ್ಲಿ ನಡೆದಿದೆ.

ನಾಗರಾಜ ಚಕ್ರಸಾಲಿ ಆತ್ಮಹತ್ಯೆ ಮಾಡಿಕೊಂಡ ಯುವಕ

ನಾಗರಾಜ ಚಕ್ರಸಾಲಿ(28) ಆತ್ಮಹತ್ಯೆ ಮಾಡಿಕೊಂಡ ಯುವಕ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಈತ ಹಗ್ಗದ ಮೂಲಕ ನೇಣು ಬಿಗಿದುಕೊಂಡಿದ್ದಾನೆ. ಕೃಷಿ ಇಲಾಖೆಯಲ್ಲಿ ಕಚೇರಿಯ ಗುತ್ತಿಗೆ ಆಧಾರದ ಮೇಲೆ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ರಾಣೆಬೆನ್ನೂರ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details