ಕರ್ನಾಟಕ

karnataka

ETV Bharat / state

ಆಂಜನೇಯ ದೇವಾಲಯದ ಹುಂಡಿಗೆ ಕನ್ನ ಹಾಕಿದ ಖದೀಮರು - Haveri News

ಸುಮಾರು 20 ಸಾವಿರಕ್ಕೂ ಅಧಿಕ ಹಣ ಎಗರಿಸಿದ ಖದೀಮರು ಬಳಿಕ ಹುಂಡಿಯನ್ನು ಊರಿನ ಹೊರಗೆ ಎಸೆದು ಪರಾರಿಯಾಗಿದ್ದಾರೆ. ಈ ಸಂಬಂಧ ರಟ್ಟೀಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Anjaneya temple treasury Theft
ಆಂಜನೇಯ ದೇವಾಲಯದ ಹುಂಡಿಗೆ ಕನ್ನ ಹಾಕಿದ ಖದೀಮರು

By

Published : Aug 28, 2020, 1:48 PM IST

ಹಾವೇರಿ: ಇಲ್ಲಿನ ಮೇದೂರು ಗ್ರಾಮದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯದ ಕಾಣಿಕೆ ಹುಂಡಿಯನ್ನು ಕಳ್ಳರು ಹೊತ್ತೊಯ್ದಿರುವ ಘಟನೆ ನಡೆದಿದೆ. ಸುಮಾರು 20 ಸಾವಿರಕ್ಕೂ ಅಧಿಕ ಹಣ ಎಗರಿಸಿರುವ ಖದೀಮರು, ಬಳಿಕ ಹುಂಡಿಯನ್ನು ಊರಿನ ಹೊರಗೆ ಎಸೆದು ಪರಾರಿಯಾಗಿದ್ದಾರೆ.

ಆಂಜನೇಯ ದೇವಾಲಯ

ಈ ಸಂಬಂಧ ರಟ್ಟಿಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details