ರಾಣೆಬೆನ್ನೂರ: ಶಾಸಕ ಅರುಣಕುಮಾರ ಪೂಜಾರ ಹೊಸ ವರ್ಷದ ಮೊದಲ ದಿನವೇ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರ್ಷದ ಮೊದಲ ದಿನವೇ ಸರ್ಕಾರಿ ಆಸ್ಪತ್ರೆಗೆ ರಾಣೆಬೆನ್ನೂರು ಶಾಸಕರ ಭೇಟಿ,ಪರಿಶೀಲನೆ.. - ರೋಗಿಗಳಿಗೆ ಉತ್ತಮ ದರ್ಜೆಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ
ಶಾಸಕ ಅರುಣಕುಮಾರ ಪೂಜಾರ ಹೊಸ ವರ್ಷದ ಮೊದಲ ದಿನವೇ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರ್ಷದ ಮೊದಲ ದಿನವೇ ಸರ್ಕಾರಿ ಆಸ್ಪತ್ರೆಗೆ ರಾಣೆಬೆನ್ನೂರು ಶಾಸಕನ ಭೇಟಿ, ಪರಿಶೀಲನೆ
ಹೊಸ ವರ್ಷದ ನಿಮಿತ್ತ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ, ನಂತರ ಸಿಬ್ಬಂದಿ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ ಸೂಕ್ತ ರೀತಿ ಕೆಲಸ ಮಾಡುವಂತೆ ಸಿಬ್ಬಂದಿಗೆ ಶಾಸಕರು ಸಲಹೆ ನೀಡಿದರು. ಇನ್ನೂ ರೋಗಿಗಳಿಗೆ ಉತ್ತಮ ದರ್ಜೆಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ನಂತರ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ, ಇದು ಸಾರ್ವಜನಿಕರ ಆಸ್ತಿ ಉತ್ತಮ ಗುಣಮಟ್ಟದಲ್ಲಿ ಕಟ್ಟುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.
TAGGED:
ಶಾಸಕ ಅರುಣಕುಮಾರ ಪೂಜಾರ