ಹಾವೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ - Asha workers protest in Haveri,
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾವೇರಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ನಗರದ ಮೈಲಾರ ಮಹದೇವ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ರಪಡಿಸಿ, ಸರ್ಕಾರ ಈ ಕೂಡಲೇ ಬಾಕಿ ಉಳಿಸಿಕೊಂಡಿರುವ ಎಂಸಿಟಿಎಸ್ ಪ್ರೋತ್ಸಾಹಧನವನ್ನು ಪಾವತಿಸಬೇಕು ಎಂದು ಆಗ್ರಹಿಸಿದರು.
ಸರ್ಕಾರ ತಮಗೆ ಖಾಯಂ ವೇತನ ನೀಡಬೇಕು. ನಮ್ಮನ್ನ ಸಹ ಕಾರ್ಮಿಕರಂತೆ ನೋಡಿಕೊಳ್ಳಬೇಕು. ಸರ್ಕಾರ ಪ್ರೋತ್ಸಾಹಧನ ಪಾವತಿಸುವರೆಗೂ ಕೆಲಸ ಮಾಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.