ಕರ್ನಾಟಕ

karnataka

By

Published : Dec 7, 2019, 7:14 PM IST

ETV Bharat / state

ಮೂಕಾಂಬಿಕಾ ದೇವಿ ದರ್ಶನ ಪಡೆದ ಬಿ.ಸಿ.ಪಾಟೀಲ್

ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕ ಬಿ.ಸಿ. ಪಾಟೀಲ್ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕೆ ದೇವಿಯ ದರ್ಶನ ಪಡೆದಿದ್ದಾರೆ.

BC Patil visited to Mookambika Devi temple
ಬಿ.ಸಿ.ಪಾಟೀಲ್

ಹಾವೇರಿ:ಜಿಲ್ಲೆಯ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನರ್ಹ ಶಾಸಕ ಬಿ.ಸಿ. ಪಾಟೀಲ್ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಿ ಮೂಕಾಂಬಿಕೆ ದೇವಿಯ ದರ್ಶನ ಪಡೆದಿದ್ದಾರೆ.

ಅನರ್ಹ ಶಾಸಕ ಬಿ.ಸಿ.ಪಾಟೀಲ್ ಮೂಕಾಂಬಿಕಾ ದೇವಿ ದರ್ಶನ ಪಡೆದಿದ್ದಾರೆ.

ಸ್ವಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಿ.ಸಿ.ಪಾಟೀಲ್ ಮೂಕಾಂಬಿಕೆ ದೇವಿಯ ದರ್ಶನ ಪಡೆದಿದ್ದು, ಎರಡು ದಿನಗಳ ಹಿಂದೆ ನಡೆದ ಮತದಾನದಲ್ಲಿ ಪಾಲ್ಗೊಂಡ ನಂತರ ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ಬಿ.ಸಿ.ಪಾಟೀಲ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇನ್ನು ಹಿರೇಕೆರೂರು ಉಪಚುನಾವಣಾ ಕ್ಷೇತ್ರಕ್ಕೆ ಚುನಾವಣೆ ಘೋಷಣೆಯಾದ ನಂತರ ಸಾಕಷ್ಟು ರಾಜಕೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಬಿ.ಸಿ.ಪಾಟೀಲ್ ಇದೀಗ ನಿರಾಳರಾಗಿದ್ದಾರೆ.

ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

For All Latest Updates

TAGGED:

ABOUT THE AUTHOR

...view details