ಕರ್ನಾಟಕ

karnataka

ETV Bharat / state

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ಹಾಯ್ದು ಯುವಕ ಸಾವು - crime latest news

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ಹಾಯ್ದು ಯುವಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದಿದೆ.

boy-death-in-haveri

By

Published : Oct 31, 2019, 10:08 PM IST

ಹಾವೇರಿ:ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ಹಾಯ್ದು ಯುವಕನೋರ್ವ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದಲ್ಲಿ ನಡೆದಿದೆ.

ವರ್ದಿ ಗ್ರಾಮದ ಸುನೀಲ್​ ಹಂಚಿನಮನಿ (23) ಮೃತ ಯುವಕ.

ಯುವಕನ ಮೃತದೇಹ

ಈ ಸ್ಪರ್ಧೆಯಲ್ಲಿ ಸುನೀಲ್,​ ಹೋರಿ ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಆಡೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ABOUT THE AUTHOR

...view details