ಕರ್ನಾಟಕ

karnataka

ETV Bharat / state

ಈಜಲು  ಹೋಗಿದ್ದ 15 ವರ್ಷದ ಬಾಲಕ ನದಿಯಲ್ಲಿ ಮುಳುಗಿ ಸಾವು

ಈಜಲು ಹೋಗಿದ್ದ ಬಾಲಕ ನದಿ ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಈಜಲು  ಹೋಗಿದ್ದ 15 ವರ್ಷದ ಬಾಲಕ ನದಿಯಲ್ಲಿ ಮುಳುಗಿ ಸಾವು

By

Published : Oct 12, 2019, 4:46 AM IST

ಹಾವೇರಿ:ತಾಲೂಕಿನ ಕರ್ಜಗಿ ಗ್ರಾಮದ ಬಳಿ ಇರೋ ವರದಾ ನದಿಯಲ್ಲಿ ಈಜಲು ಹೋದ ಬಾಲಕನೋರ್ವ ನೀರು ಪಾಲಾಗಿದ್ದಾನೆ.

15 ವರ್ಷದ ರಾಕೇಶ ಘಾಡಗೆ ನೀರುಪಾಲಾದ ಬಾಲಕ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿದ್ದು ಬಾಲಕನ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ ಹಾವೇರಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details