ಹಾವೇರಿ: ನಿತ್ಯ ಕುಡಿದು ಬಂದು ಮನೆಯಲ್ಲಿ ಕಿರಿ ಕಿರಿ ಮಾಡುತ್ತಿದ್ದ ಎಂದು ಸ್ವಂತ ಅಣ್ಣನನ್ನೇ ತಮ್ಮ ಹತ್ಯೆ ಮಾಡಿರುವ ಘಟನೆ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕುಡಿದು ಗಲಾಟೆ ಮಾಡಿದ್ದಕ್ಕೆ ತಮ್ಮನಿಂದಲೇ ಅಣ್ಣನ ಕೊಲೆ - Drinking and killing
ನಾಗರಾಜ ಗೊರವರ (22) ಕೊಲೆಯಾದ ಅಣ್ಣ. ನಿತ್ಯ ಕುಡಿದು ಬಂದು ಮನೆಯಲ್ಲಿದ್ದ ತಂದೆ - ತಾಯಿಯ ಜೊತೆ ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತಿದ್ದ ತಮ್ಮ ದಿಳ್ಳೆಪ್ಪ ಗೊರವರ ಅಣ್ಣನನ್ನು ಕೊಲೆ ಮಾಡಿದ್ದಾನೆ.
![ಕುಡಿದು ಗಲಾಟೆ ಮಾಡಿದ್ದಕ್ಕೆ ತಮ್ಮನಿಂದಲೇ ಅಣ್ಣನ ಕೊಲೆ brother-killed-his-sibling-for-upset-towards-his-uproar](https://etvbharatimages.akamaized.net/etvbharat/prod-images/768-512-9169139-thumbnail-3x2-hvr.jpg)
ಕುಡಿದು ಗಲಾಟೆ ಮಾಡಿದಕ್ಕೆ ತಮ್ಮನಿಂದಲೇ ಅಣ್ಣನ ಕೊಲೆ
ನಾಗರಾಜ ಗೊರವರ (22) ಕೊಲೆಯಾದ ಅಣ್ಣ. ನಿತ್ಯ ಕುಡಿದು ಬಂದು ಮನೆಯಲ್ಲಿದ್ದ ತಂದೆ-ತಾಯಿಯ ಜೊತೆ ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತಿದ್ದ ತಮ್ಮ ದಿಳ್ಳೆಪ್ಪ ಗೊರವರ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ.
ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.