ಹಾವೇರಿ : ಆರೇಂಜ್ ಜೋನ್ ನಲ್ಲಿರೋ ಹಾವೇರಿ ಜಿಲ್ಲೆಯಲ್ಲಿ ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ನಿನ್ನೆಯಿಂದಲೆ ಬಸ್ ಗಳು ಜಿಲ್ಲೆಯ ಒಳಗಡೆ ಪ್ರಯಾಣಿಸ್ತಿವೆ.
ಹಾವೇರಿ ಜಿಲ್ಲಾದ್ಯಂತ ಸಾರಿಗೆ ಬಸ್ ಸಂಚಾರ ಆರಂಭ - ಸಾರಿಗೆ ಬಸ್ ಸಂಚಾರ ಆರಂಭ
ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ಬೇರೆ ಬೇರೆ ಊರುಗಳಿಂದ ಬಂದಿರೋ ಪ್ರಯಾಣಿಕರು, ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಬಸ್ ನಲ್ಲಿ ಮಾಸ್ಕ್ ಧರಿಸಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣ ಮಾಡುವಂತೆ ಸಾರಿಗೆ ಇಲಾಖೆ ಸಿಬ್ಬಂದಿಗಳು ಸೂಚಿಸುತ್ತಿದ್ದಾರೆ.
![ಹಾವೇರಿ ಜಿಲ್ಲಾದ್ಯಂತ ಸಾರಿಗೆ ಬಸ್ ಸಂಚಾರ ಆರಂಭ Bus Transport starts in Haveri](https://etvbharatimages.akamaized.net/etvbharat/prod-images/768-512-7064417-125-7064417-1588656681028.jpg)
ಸಾರಿಗೆ ಬಸ್ ಸಂಚಾರ ಆರಂಭ
ಸಾರಿಗೆ ಬಸ್ ಸಂಚಾರ ಆರಂಭ
ಇಂದು ಸಹ ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ಬೇರೆ ಬೇರೆ ಊರುಗಳಿಂದ ಬಂದಿರೋ ಪ್ರಯಾಣಿಕರು, ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಬಸ್ ನಲ್ಲಿ ಮಾಸ್ಕ್ ಧರಿಸಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣ ಮಾಡುವಂತೆ ಸಾರಿಗೆ ಇಲಾಖೆ ಸಿಬ್ಬಂದಿಗಳು ಸೂಚಿಸುತ್ತಿದ್ದಾರೆ.
ಜಿಲ್ಲೆಯಾದ್ಯಂತ ಬಸ್ ಸಂಚಾರ ಆರಂಭ ಆಗಿರೋದ್ರಿಂದ ಜನರು ನಿತ್ಯದ ಕೆಲಸ ಕಾರ್ಯಗಳಿಗೆ ಬಸ್ ನಲ್ಲಿ ಪ್ರಯಾಣ ಮಾಡ್ತಿದ್ದಾರೆ. ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಬಸ್ ಗಳ ವ್ಯವಸ್ಥೆ ಮಾಡಲಾಗುತ್ತಿದೆ.