ಹಾವೇರಿ:ಜಿಲ್ಲೆಯಲ್ಲಿಂದು 51 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 9,674ಕ್ಕೆ ಏರಿಕೆಯಾಗಿದೆ.
ಹಾವೇರಿಯಲ್ಲಿಂದು 51 ಜನರಿಗೆ ಕೊರೊನಾ..125 ಮಂದಿ ಗುಣಮುಖ - haveri corona death
ಹಾವೇರಿಯಲ್ಲಿಂದು 51 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 125 ಜನರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಹಾವೇರಿಯಲ್ಲಿಂದು 51 ಜನರಿಗೆ ಕೊರೊನಾ..125 ಮಂದಿ ಗುಣಮುಖ
ಬ್ಯಾಡಗಿ 09, ರಾಣೇಬೆನ್ನೂರ 22, ಹಾವೇರಿ 07, ಹಿರೇಕೆರೂರು 07, ಸವಣೂರು 03 ಹಾಗೂ ಶಿಗ್ಗಾವಿ ತಾಲೂಕಿನಲ್ಲಿ ಇಬ್ಬರಿಗೆ ಕೊರೊನಾ ದೃಢಪಟ್ಟಿದೆ. ಇಂದು 125 ಜನರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ನಾಲ್ವರು ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 180ಕ್ಕೆ ಏರಿಕೆಯಾಗಿದೆ.
215 ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 730 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.