ಹಾವೇರಿ:ಜಿಲ್ಲೆಯಲ್ಲಿಂದು 71 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 9,104ಕ್ಕೆ ಏರಿಕೆಯಾಗಿದೆ.
ಹಾವೇರಿಯಲ್ಲಿಂದು 71 ಜನರಿಗೆ ಕೊರೊನಾ.. 259 ಮಂದಿ ಗುಣಮುಖ - Haveri Corona infected
ಹಾವೇರಿಯಲ್ಲಿಂದು 71 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 259 ಜನರು ಸಂಪೂರ್ಣ ಗುಣಮುಖರಾಗಿ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಹಾವೇರಿಯಲ್ಲಿಂದು 71 ಜನರಿಗೆ ಕೊರೊನಾ..259 ಮಂದಿ ಗುಣಮುಖ
ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಇಂದು 259 ಜನರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮೂವರು ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 171ಕ್ಕೆ ಏರಿಕೆಯಾಗಿದೆ.
ಬ್ಯಾಡಗಿ 26, ಹಾನಗಲ್ 05, ಹಾವೇರಿ 20, ಹಿರೇಕೆರೂರು10, ರಾಣೇಬೆನ್ನೂರು 08 ಹಾಗೂ ಶಿಗ್ಗಾವಿ ತಾಲೂಕಿನಲ್ಲಿ ಎರಡು ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿನ 607 ಸೋಂಕಿತರು ಹೋಂ ಐಸೋಲೇಷನ್ನಲ್ಲಿ ಹಾಗೂ 408 ಸೋಂಕಿತರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.