ಹಾವೇರಿ: ಜಿಲ್ಲೆಯ ಬ್ಯಾಡಗಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಎಲ್ಲಾ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಿಸಲಾಯಿತು.
ಹಾವೇರಿ: ತಹಶೀಲ್ದಾರ್ ಕಚೇರಿಯ ಎಲ್ಲಾ ಸಿಬ್ಬಂದಿಗೆ ಕೊರೊನಾ ಟೆಸ್ಟ್ - ಕೊರೊನಾ ರ್ಯಾಪಿಡ್ ಟೆಸ್ಟ್
ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಎಲ್ಲಾ ಸಿಬ್ಬಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ ಕೊರೊನಾ ರ್ಯಾಪಿಡ್ ಟೆಸ್ಟ್ ಮಾಡಿಸಲಾಯ್ತು.
ಕೊರೊನಾ ಟೆಸ್ಟ್
ಪಟ್ಟಣದ ಪುರಸಭೆ ವತಿಯಿಂದ ಕಚೇರಿಯಲ್ಲಿನ ಎಲ್ಲ ಸಿಬ್ಬಂದಿಗೆ ಕೊರೊನಾ ಟೆಸ್ಟ್ ಮಾಡಿಸಲಾಯ್ತು. ರ್ಯಾಪಿಡ್ ಯಾಂಟಿಜನ್ ಕಿಟ್ ಮತ್ತು ಆರ್ಟಿಪಿಸಿಆರ್ ಮೂಲಕ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಯ ಗಂಟಲು ದ್ರವದ ಮಾದರಿ ಚೆಕ್ ಮಾಡಿಸಲಾಯಿತು.
ತಹಶೀಲ್ದಾರ್ ಶರಣಮ್ಮ ಕಾರಿ ಸೇರಿದಂತೆ ಕಚೇರಿಯ ಎಲ್ಲ ಸಿಬ್ಬಂದಿಯನ್ನೂ ತಪಾಸಣೆಗೆ ಒಳಪಡಿಸಲಾಯ್ತು.