ಹಾವೇರಿ:ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಪೋಲಿಸ್ ಠಾಣೆಯ ಪಿಎಸ್ಐಗೆ ಕೊರೊನಾ ಸೋಂಕು ದೃಢಪಟ್ಟಿದೆ.
ರಾಣೆಬೆನ್ನೂರು: ಕುಮಾರಪಟ್ಟಣಂ ಠಾಣೆ ಪಿಎಸ್ಐಗೆ ಕೊರೊನಾ - ಹಾವೇರಿ ಸುದ್ದಿ
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ ಪೋಲಿಸ್ ಠಾಣೆಯ ಪಿಎಸ್ಐಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕುಮಾರಪಟ್ಟಣಂ ಪೋಲಿಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.

ರಾಣೆಬೆನ್ನೂರು: ಕುಮಾರಪಟ್ಟಣಂ ಪೋಲಿಸ್ ಠಾಣೆಯ ಪಿಎಸ್ಐಗೆ ಕೊರೊನಾ
ಮುಂಜಾಗ್ರತಾ ಕ್ರಮವಾಗಿ ಕುಮಾರಪಟ್ಟಣಂ ಪೋಲಿಸ್ ಠಾಣೆಯನ್ನು ಸೀಲ್ಡೌನ್ ಮಾಡಲಾಗಿದೆ.
ಇನ್ನು, ಪಿಎಸ್ಐ ಜೊತೆ ಕಾರ್ಯ ನಿರ್ವಹಿಸಿದ್ದ ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ.