ಹಾವೇರಿ: ಲಾಕ್ ಡೌನ್ ವೇಳೆ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರಿಗೆ ನಗರದ ಹೊಸಮಠದ ವತಿಯಿಂದ ಉಪಹಾರ ವ್ಯವಸ್ಥೆ ಮಾಡಲಾಯಿತು.
ಹೊಸಮಠದಿಂದ ಪೊಲೀಸರು, ಪೌರ ಕಾರ್ಮಿಕರಿಗೆ ಆಹಾರ ವಿತರಣೆ - ಹೊಸಮಠದಿಂದ ಪೊಲೀಸರು, ಪೌರ ಕಾರ್ಮಿಕರಿಗೆ ಆಹಾರ ವಿತರಣೆ
ಹಾವೇರಿಯ ಹೊಸಮಠದ ವತಿಯಿಂದ ಪೊಲೀಸರು ಮತ್ತು ಪೌರ ಕಾರ್ಮಿಕರಿಗೆ ಆಹಾರ ವಿತರಿಸಲಾಯಿತು.
ಹೊಸಮಠದಿಂದ ಪೊಲೀಸರು, ಪೌರ ಕಾರ್ಮಿಕರಿಗೆ ಆಹಾರ ವಿತರಣೆ
ಮಠದ ಬಸವಶಾಂತಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಪೊಲೀಸರು ಹಾಗೂ ಪೌರಕಾರ್ಮಿಕರಿಗೆ ಉಪಹಾರ, ಕುಡಿಯುವ ನೀರು ಹಾಗೂ ಮಾಸ್ಕ್ ವಿತರಿಸಲಾಯಿತು.
ಸ್ವಾಮೀಜಿ ಕಾರ್ಯಕ್ಕೆ ನಗರದ ಗಣ್ಯರು ಸಾಥ್ ನೀಡಿದರು.