ಹಾವೇರಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಎರಡು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ, ಸವಣೂರು ತಾಲೂಕಿನ ಹೆಸರೂರು ಗ್ರಾಮದಲ್ಲಿ ಘಟನೆ. ನೇಮಣ್ಣ ಲಮಾಣಿ ಎಂಬುವರಿಗೆ ಸೇರಿದ ಅಂಗಡಿಗಳು ಸುಟ್ಟು ಹೋಗಿದ್ದು, ಒಂದು ಪಂಚರ್ ಶಾಪ್ ಹಾಗೂ ಒಂದು ಪೆಂಡಾಲ್ ಅಂಗಡಿ ಸುಟ್ಟು ಕರಕಲಾಗಿವೆ
ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಎರಡು ಅಂಗಡಿಗಳು ಸುಟ್ಟು ಭಸ್ಮ..! - Electric short circuit in Haveri
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ನೋಡ ನೋಡ್ತಿದ್ದಂತೆ ಧಗಧಗನೆ ಅಂಗಡಿಗಳು ಹೊತ್ತಿ ಉರಿದಿದ್ದು, ಅಂಗಡಿಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
![ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಎರಡು ಅಂಗಡಿಗಳು ಸುಟ್ಟು ಭಸ್ಮ..! Electric short circuit in Haveri](https://etvbharatimages.akamaized.net/etvbharat/prod-images/768-512-7786463-thumbnail-3x2-smk.jpg)
ಎರಡು ಅಂಗಡಿಗಳು ಸುಟ್ಟು ಭಸ್ಮ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ನೋಡ ನೋಡ್ತಿದ್ದಂತೆ ಧಗಧಗನೆ ಅಂಗಡಿಗಳು ಹೊತ್ತಿ ಉರಿದಿದ್ದು, ಅಂಗಡಿಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಸವಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.