ಹಾವೇರಿ: ಮೀನು ಹಿಡಿಯಲು ಹೋಗಿದ್ದ ವೇಳೆ ಕಾಲು ಜಾರಿ ಹಳ್ಳಕ್ಕೆ ಬಿದಿದ್ದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
ಮೀನು ಹಿಡಿಯಲು ಹೋದವ ನೀರು ಪಾಲು... ಪ್ರಕರಣ ದಾಖಲು - The firefighters
ಮೀನು ಹಿಡಿಯಲು ಹೋಗಿದ್ದ ವೇಳೆ ಹಳ್ಳಕ್ಕೆ ಕಾಲು ಜಾರಿ ಬಿದಿದ್ದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.
fisherman-died-in-haveri
ಸುಭಾಷ್ ಬೆನ್ನೂರು (45) ಮೃತ ವ್ಯಕ್ತಿ. ಅಕ್ಟೋಬರ್ 5ರಂದು ಹಾವೇರಿ ತಾಲೂಕಿನ ಅಗಡಿ ಗ್ರಾಮದ ಬಳಿಯಿರುವ ಹಳ್ಳದಲ್ಲಿ ಮೀನು ಹಿಡಿಯಲು ಹೋಗಿದ್ದರು.
ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ನಡೆಸಿದ ಕಾರ್ಯಾಚರಣೆಯಿಂದ ಇಂದು ಪತ್ತೆಯಾದ ಮೃತದೇಹವನ್ನು ಹೊರ ತೆಗೆಯಲಾಗಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.