ಹಾವೇರಿ:ಭಾರತ ಲಾಕ್‌ಡೌನ್ ಮುಗಿಯಲು ಇನ್ನೂ 10 ದಿನ ಬಾಕಿ ಇವೆ. ಹಾವೇರಿ ಮಂದಿ ಲಾಕ್‌ಡೌನ್ ಆದೇಶ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ.
ಲಾಕ್‌ಡೌನ್‌ನಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ತಿರುವ ಹಾವೇರಿ ಜನರು.. - Lockdown order
ಭಾರತ ಲಾಕ್ ಡೌನ್ ಮುಗಿಯಲು ಇನ್ನು 10 ದಿನಗಳು ಬಾಕಿ ಉಳಿದಿದ್ದು, ಹಾವೇರಿ ಮಂದಿ ಲಾಕ್ ಡೌನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ.
ಹಾವೇರಿ ಮಂದಿಯಿಂದ ಲಾಕ್ಡೌನ್ಗೆ ಉತ್ತಮ ಪ್ರತಿಕ್ರಿಯೆ
ತರಕಾರಿ ಮಾರುಕಟ್ಟೆ, ದಿನಸಿ ಅಂಗಡಿ ಮತ್ತು ಹಾಲಿನಂಗಡಿಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಇದರಿಂದಾಗಿ ಪೊಲೀಸರ ಕರ್ತವ್ಯಕ್ಕೆ ಸಹಕಾರ ಸಿಕ್ಕಂತಾಗಿದೆ. ದೇಶ ಆದಷ್ಟು ಬೇಗ ಮೊದಲಿನಂತಾಗಬೇಕು. ಅದಕ್ಕಾಗಿ ನಮ್ಮ ಸಹಕಾರ ಇದ್ದೇ ಇರುತ್ತದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.