ಹಾವೇರಿ :ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ಸಲುವಾಗಿ ಕರೆ ನೀಡಲಾಗಿರೋ ಭಾರತ ಲಾಕ್ಡೌನ್ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿದೆ.
ಲಾಕ್ಡೌನ್.. ಹಾವೇರಿ ಸಂಪೂರ್ಣ ಸ್ತಬ್ಧ! - haveri lockdown
ಭಾರತ ಲಾಕ್ಡೌನ್ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಸಂಪೂರ್ಣ ಬಂದ್ ವಾತಾವರಣ ನಿರ್ಮಾಣವಾಗಿದೆ.
ಲಾಕ್ಡೌನ್: ಹಾವೇರಿ ಸಂಪೂರ್ಣ ಬಂದ್
ಬಸ್ ನಿಲ್ದಾಣಗಳು ಬಸ್ ಮತ್ತು ಪ್ರಯಾಣಿಕರಿಲ್ಲದೆ ಬಿಕೋ ಅಂತಿವೆ. ನಗರದಲ್ಲಿನ ಅಂಗಡಿ-ಮುಂಗಟ್ಟುಗಳ ಬಾಗಿಲು ಹಾಕಿವೆ. ಹಾಲು, ದಿನಸಿ ಮಾರಾಟ ಸೇರಿದಂತೆ ಬೆರಳೆಣಿಕೆಯಷ್ಟು ಅಂಗಡಿಗಳು ಮಾತ್ರ ಬಾಗಿಲು ತೆರೆದಿವೆ. ಕೆಲವು ಜನ ಹಾಲು, ದಿನಸಿ ವಸ್ತುಗಳ ಖರೀದಿ ಮಾಡುವ ದೃಶ್ಯ ಕಂಡು ಬರುತ್ತಿವೆ. ಇನ್ನುಳಿದಂತೆ ಇಡೀ ನಗರ ಸಂಪೂರ್ಣ ಸ್ತಬ್ಧವಾಗಿವೆ.