ಕರ್ನಾಟಕ

karnataka

ETV Bharat / state

ಹಾವೇರಿ ಜಿಲ್ಲೆಯಲ್ಲಿ ಉತ್ತಮ ಮಳೆ: ಬಿತ್ತನೆ ಕಾರ್ಯ ಕೈಗೊಂಡ ರೈತರು - ಹಾವೇರಿ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಜೋರು

ಹಾವೇರಿ ಜಿಲ್ಲೆಯ ಹಲವೆಡೆ ಉ್ತಮವಾಗಿ ಮಳೆಯಾಗುತ್ತಿದ್ದು, ಈಗಾಗಲೇ ರೈತರು ಬಿತ್ತನೆ ಕಾರ್ಯ ಶುರು ಮಾಡಿದ್ದಾರೆ.

Haveri
Haveri

By

Published : Jun 8, 2020, 8:35 PM IST

ಹಾವೇರಿ:ಜಿಲ್ಲೆಯಲ್ಲಿ ಮುಂಗಾರು ಜೋರಾಗಲು ಕೆಲ ದಿನಗಳಷ್ಟೇ ಬಾಕಿ ಉಳಿದಿದೆ. ಈಗಾಗಲೇ ಸುರಿದ ಮಳೆಯಿಂದ ಹದವಾಗಿರುವ ಜಮೀನುಗಳಲ್ಲಿ ರೈತರು ಬಿತ್ತನೆ ಕಾರ್ಯ ಕೈಗೊಂಡಿದ್ದಾರೆ.

ಮೊದಲೇ ಸಿದ್ಧಪಡಿಸಿಕೊಂಡ ಜಮೀನುಗಳಲ್ಲಿ ಬೇರೆ ರೈತರು ಹಾಗೂ ಎರಡು ಮೂರು ಕೂರಿಗೆಗಳ ಸಹಾಯದಿಂದ ಬಿತ್ತನೆ ಕಾರ್ಯ ಕೈಗೊಳ್ಳುತ್ತಿದ್ದಾರೆ. ಪ್ರತಿ ವರ್ಷ ಒಂದಿಲ್ಲಾ ಒಂದು ಸಮಸ್ಯೆಯಿಂದ ರೈತರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಈ ವರ್ಷವಾದರೂ ಮುಂಗಾರು ಚೆನ್ನಾಗೆ ಬರಲಿ, ಬೆಳೆಗೆ ಬೆಲೆ ಸರಿಯಾಗಿ ಸಿಗಲಿ ಎಂದು ರೈತರು ಬೇಡಿಕೊಳ್ಳುತ್ತಿದ್ದಾರೆ.

ABOUT THE AUTHOR

...view details