ಹಾವೇರಿ:ಮಂಗಳೂರಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆಯಾಗುತ್ತಿದ್ದಂತೆ ಹಾವೇರಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.
ಮಂಗಳೂರಿನಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆ ಬೆನ್ನಲ್ಲೇ ಹಾವೇರಿಯಲ್ಲಿ ಎಚ್ಚೆತ್ತ ಖಾಕಿ.! - ಬಾಂಬ್ ಮಾದರಿಯ ವಸ್ತು ಪತ್ತೆ ಬೆನ್ನಲ್ಲೇ ಹಾವೇರಿಯಲ್ಲಿ ಎಚ್ಚೆತ್ತ ಖಾಕಿ
ಮಂಗಳೂರಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆಯಾಗುತ್ತಿದ್ದಂತೆ ಹಾವೇರಿ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.
ಮಂಗಳೂರಿನಲ್ಲಿ ಬಾಂಬ್ ಮಾದರಿಯ ವಸ್ತು ಪತ್ತೆ ಬೆನ್ನಲ್ಲೇ ಹಾವೇರಿಯಲ್ಲಿ ಎಚ್ಚೆತ್ತ ಖಾಕಿ.!
ಬಾಂಬ್ ಪತ್ತೆಯಾದ ಬೆನ್ನಲ್ಲಿಯೇ ಜಿಲ್ಲಾ ಕೇಂದ್ರ ಬಸ್ ನಿಲ್ದಾಣಕ್ಕೆ ಬಾಂಬ್ ಪತ್ತೆ ದಳ ಭೇಟಿ ನೀಡಿ ಪರಿಶೀಲನೆ ನಡೆಸಿತು. ಬಾಂಬ್ ಪರಿಶೀಲನಾ ದಳ, ಶ್ವಾನ ದಳ ನಗರದ ಜನನಿಬಿಡ ಪ್ರದೇಶಗಳಲ್ಲಿ ತಪಾಸಣೆ ನಡೆಸಿತು.
ಪೊಲೀಸ್ ಇಲಾಖೆಯ ಅಧಿಕಾರಿಗಳು ಸಂಶಯಾಸ್ಪದ ವಸ್ತುಗಳ ತಪಾಸಣೆ ನಡೆಸಲಾಯಿತು.
TAGGED:
Haveri police searching bomb