ಹಾವೇರಿ:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರು ಎಐಟಿಯುಸಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರಿಂದ ಪ್ರತಿಭಟನೆ - Protest by mid day meal workers
ಬಿಸಿಯೂಟ ಕಾರ್ಯಕರ್ತೆಯರಿಗೆ ಸರ್ಕಾರ ಮಾಸಿಕ ವೇತನ ನಿಗದಿ ಮಾಡಬೇಕು ಎಂದು ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಬಿಸಿಯೂಟ ಕಾರ್ಯಕರ್ತೆಯರು ಎಐಟಿಯುಸಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ
ಈ ವೇಳೆ, ಬಿಸಿಯೂಟ ಕಾರ್ಯಕರ್ತೆಯರಿಗೆ ಸರ್ಕಾರ ಮಾಸಿಕ ವೇತನ ನಿಗದಿ, ಏಪ್ರಿಲ್, ಮೇ, ಜೂನ್, ಜುಲೈ ತಿಂಗಳ ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಎಐಟಿಯುಸಿ ಮುಖಂಡ ಹೊನ್ನಪ್ಪ ಮರೆಮ್ಮನವರ್, ಜಿಲ್ಲೆಯ ಬಿಸಿಯೂಟ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
Last Updated : Aug 12, 2020, 6:46 PM IST