ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಿಕ್ಕಕುರುವತ್ತಿ ಗ್ರಾಮದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಹಿನ್ನೆಲೆ ಆರೋಗ್ಯ ಇಲಾಖೆ ಮಕ್ಕಳ ಸ್ವ್ಯಾಬ್ ಕಲೆಕ್ಟ್ ಮಾಡಿದೆ.
ಹಾವೇರಿ ಶಿಕ್ಷಕರಿಗೆ ಕೊರೊನಾ ದೃಢ; 23 ಮಕ್ಕಳ ಸ್ವ್ಯಾಬ್ ಸಂಗ್ರಹ - Corona positive for Haveri government school teachers
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಶಾಲೆ ಆರಂಭದ ನಂತರ ಓರ್ವ ಶಿಕ್ಷಕರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದರಿಂದ 23 ಮಕ್ಕಳ ಸ್ವ್ಯಾಬ್ ಸಂಗ್ರಹಿಸಲಾಗಿದೆ.
23 ಮಕ್ಕಳ ಸ್ವ್ಯಾಬ್ ಸಂಗ್ರಹ
ಓದಿ: ಹಾವೇರಿ: ಶಾಲೆ ಆರಂಭವಾದ ಬೆನ್ನಲ್ಲೇ ಇಬ್ಬರು ಶಿಕ್ಷಕರಿಗೆ ಕೊರೊನಾ ದೃಢ
ಶಾಲೆ ಆರಂಭದ ನಂತರ ಓರ್ವ ಶಿಕ್ಷಕರಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದರಿಂದ 23 ಮಕ್ಕಳ ಸ್ವ್ಯಾಬ್ ಸಂಗ್ರಹಿಸಲಾಗಿದೆ. ಜೊತೆಗೆ ಉಳಿದ ಆರು ಜನ ಶಿಕ್ಷಕರಿಗೆ ಮತ್ತೊಮ್ಮೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಒಂದು ವಾರ ಕಾಲ ಶಾಲೆಯನ್ನು ಬಂದ್ ಮಾಡಲಾಗಿದೆ.
TAGGED:
ಹಾವೇರಿ ಶಿಕ್ಷಕರಿಗೆ ಕೊರೊನಾ ದೃಢ