ಹಾವೇರಿ :ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ.
ಹಾವೇರಿಯಲ್ಲಿ ಮಳೆ: ಜನಜೀವನ ಅಸ್ತವ್ಯಸ್ತ, ಆತಂಕದಲ್ಲಿ ರೈತರು - ಜಿಲ್ಲೆಯಾದ್ಯಂತ ಮಳೆ
ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದ್ದು, ರೈತರಲ್ಲಿ ಆತಂಕ ಮನೆ ಮಾಡಿದೆ.
Heavy rain
ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿದ್ದು, ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದ ಚರಂಡಿಗಳೆಲ್ಲ ತುಂಬಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಇದರಿಂದ ಜನರು ಕಿರಿ ಕಿರಿ ಅನುಭವಿಸುತ್ತಿದ್ದಾರೆ. ವರುಣನ ಆಗಮನದಿಂದ ರೈತರಲ್ಲಿ ಆತಂಕ ಮನೆ ಮಾಡಿದೆ.