ಕರ್ನಾಟಕ

karnataka

ETV Bharat / state

ಹಾನಗಲ್ ಎಪಿಎಂಸಿ ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ - HONAGAL APMC Election

ಹಾನಗಲ್ ಶಾಸಕ ಸಿ.ಎಂ.ಉದಾಸಿ ಚುನಾಯಿತರಾದ ಅಭ್ಯರ್ಥಿಗಳನ್ನು ಮಾಲಾರ್ಪಣೆ ಮಾಡುವುದರ ಮೂಲಕ ಅಭಿನಂದಿಸಿ, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಡಳಿತ ತಾಲೂಕಿನ ರೈತರ ಹಿತಾಸಕ್ತಿ ಕಾಪಾಡುವಂತಿರಬೇಕು ಎಂದು ಕಿವಿಮಾತು ಹೇಳಿದರು.

honagal-apmc-election-president-vice-president-unanimous-election
ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

By

Published : Jun 10, 2020, 5:10 PM IST

ಹಾನಗಲ್: ತಾಲೂಕಿನ ಎಪಿಎಂಸಿಯ ಅಧ್ಯಕ್ಷ ಸ್ಥಾನಕ್ಕೆ ಸಿದ್ದಪ್ಪ ಬಂಗಾರಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ಕೋರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಾನಗಲ್ ಎಪಿಎಂಸಿ ಚುನಾವಣೆ

ಹಾನಗಲ್ ಶಾಸಕ ಸಿ.ಎಂ.ಉದಾಸಿ ಚುನಾಯಿತರಾದ ಅಭ್ಯರ್ಥಿಗಳನ್ನು ಮಾಲಾರ್ಪಣೆ ಮಾಡುವುದರ ಮೂಲಕ ಅಭಿನಂದಿಸಿ, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಡಳಿತ ತಾಲೂಕಿನ ರೈತರ ಹಿತಾಸಕ್ತಿ ಕಾಪಾಡುವಂತಿರಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿಯ ತಾಲೂಕು​ ಅಧ್ಯಕ್ಷ, ರಾಜು ಗೌಳಿ, ಬಿ.ಎಸ್.ಅಕ್ಕಿವಳ್ಳಿ, ಪದ್ಮನಾಭ ಕುಂದಾಪುರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ABOUT THE AUTHOR

...view details