ಹಾನಗಲ್ :ಹಾನಗಲ್ ತಾಲೂಕಿನ ಶೇಷಗಿರಿ ವರದಾ ನದಿಯ ದಡದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಯ ಮೇಲೆ ತಹಶೀಲ್ದಾರರು ದಾಳಿ ನಡೆಸಿ ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ತಹಶೀಲ್ದಾರ್ ದಾಳಿ
ಹಾನಗಲ್ :ಹಾನಗಲ್ ತಾಲೂಕಿನ ಶೇಷಗಿರಿ ವರದಾ ನದಿಯ ದಡದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಯ ಮೇಲೆ ತಹಶೀಲ್ದಾರರು ದಾಳಿ ನಡೆಸಿ ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಮರಳು ತುಂಬಿದ್ದ ಟ್ರ್ಯಾಕ್ಷರ್ ವಶಪಡಿಸಿಕೊಳ್ಳಲಾಗಿದೆ. ಆದರೆ, ಆರೋಪಿಗಳು ಪರಾರಿಯಾಗಿದ್ದಾರೆ. ಆಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.