ಹಾವೇರಿ : ಕೊರೊನಾ ಮಹಾಮಾರಿ ದೇಶದಿಂದ ತೊಲಗಲು ಹುಕ್ಕೇರಿ ಮಠದಲ್ಲಿ ಇಷ್ಟಲಿಂಗ ಪೂಜೆ ನೆರೆವೇರಿಸಲಾಯಿತು.
ಕೊರೊನಾ ಸಂಕಷ್ಟದಿಂದ ಪಾರಾಗಲು ಹುಕ್ಕೇರಿ ಮಠದಲ್ಲಿ ಇಷ್ಟಲಿಂಗ ಪೂಜೆ - Ishtalinga Pooja at Hukkeri Mata
ಕೊರೊನಾ ಸಂಕಷ್ಟದಿಂದ ಜಗತ್ತು ಆದಷ್ಟು ಬೇಗ ಪಾರಾಗಲಿ ಎಂದು ಹಾವೇರಿಯ ಹುಕ್ಕೇರಿ ಮಠದಲ್ಲಿ ಇಷ್ಟಲಿಂಗ ಪೂಜೆ ನೆರೆವೇರಿಸಲಾಯಿತು.
Ishtalinga Pooja at Hukkeri Mata
ಮಠದ ಸದಾಶಿವ ಸ್ವಾಮೀಜಿ ಇಷ್ಟಲಿಂಗ ಪೂಜೆ ನೆರವೇರಿಸಿದರು. ಅಂಗೈಯಲ್ಲಿ ಲಿಂಗ ಹಿಡಿದು ಪಂಚಾಮೃತದಿಂದ ಅಭಿಷೇಕ ಮಾಡಿದರು. ನಂತರ ಲಿಂಗಕ್ಕೆ ವಿಭೂತಿ ಹಚ್ಚಿ ಬಿಲ್ವಪತ್ರಿ ಪುಷ್ಪ ಅರ್ಪಿಸಿ ಮಂಗಳಾರತಿ ಬೆಳಗಿದರು.
ಜಗತ್ತು ಆದಷ್ಟು ಬೇಗ ಈ ಸಂಕಷ್ಟದಿಂದ ಪಾರಾಗಲಿ ಎಂದು ಪ್ರಾರ್ಥಿಸಿದರು.