ಹಾವೇರಿ: ಜಿಲ್ಲೆಯಲ್ಲಿ ಭಾರತ ಲಾಕ್ಡೌನ್ ಸಡಿಲಿಕೆ ಆಗಿದ್ದರಿಂದ ಏಲಕ್ಕಿ ನಗರಿಯ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ.
ಲಾಕ್ಡೌನ್ ಸಡಿಲಿಕೆ: ಹಾವೇರಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ-ವಹಿವಾಟು
ಭಾರತ ಲಾಕ್ಡೌನ್ನಲ್ಲಿ ಸಡಿಲಿಕೆ ಆಗಿದ್ದರಿಂದ ಏಲಕ್ಕಿ ನಗರಿಯಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಿದ್ದಾರೆ.
ಲಾಕ್ಡೌನ್ ಸಡಿಲಿಕೆ:ಹಾವೇರಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ-ವಹಿವಾಟು
ಮಾರುಕಟ್ಟೆಯಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಜನ ತರಕಾರಿ, ದಿನಸಿ ವಸ್ತುಗಳನ್ನ ಖರೀದಿಸುತ್ತಿದ್ದಾರೆ. ಆಟೋಮೊಬೈಲ್ಸ್ ಸೇರಿದಂತೆ ವಿವಿಧ ರೀತಿಯ ಅಂಗಡಿಗಳು ತೆರೆದಿವೆ.
ಇಂದು ಭಾನುವಾರ ಆಗಿದ್ದರಿಂದ ಹೋಲ್ಸೇಲ್ ತರಕಾರಿ ಮಾರುಕಟ್ಟೆಯನ್ನು ಮಾತ್ರ ಬಂದ್ ಮಾಡಲಾಗಿದೆ.