ಹಾನಗಲ್: ತಾಲೂಕಿನ ಹಳ್ಳಿಗಳಲ್ಲಿ ನಡೆಯುವ ಪ್ರತಿ ಸಾಮಾಜಿಕ ಮತ್ತು ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಶಿವಕುಮಾರ್ ಉದಾಸಿ ಭಾಗವಹಿಸಿ, ಕಾರ್ಯಕ್ರಮಕ್ಕೆ ಬರುವ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ.
ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಂಸದ ಶಿವಕುಮಾರ್ ಉದಾಸಿ - ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಶಿವಕುಮಾರ್ ಉದಾಸಿ ಸುದ್ದಿ
ದಯವಿಟ್ಟು ಕೊರೊನಾವನ್ನ ಕಡೆಗಣಿಸಬೇಡಿ, ಈ ರೋಗದಿಂದ ಹುಷಾರಾಗಿರಿ. ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ಸ್ವತಃ ಸಂಸದರೇ ಜಾಗೃತಿ ಮೂಡಿಸುತ್ತಿದ್ದಾರೆ.
ಕೊರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಸಂಸದ ಶಿವಕುಮಾರ್ ಉದಾಸಿ
ದಯವಿಟ್ಟು ಕೊರೊನಾವನ್ನ ಕಡೆಗಣಿಸಬೇಡಿ, ಈ ರೋಗದಿಂದ ಹುಷಾರಾಗಿರಿ. ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಿ ಎಂದು ಸಲಹೆ ನೀಡುತ್ತಿದ್ದಾರೆ.
ಕೋವಿಡ್- 19 ಲಕ್ಷಣಗಳು ಕಂಡು ಬಂದರೆ ತಪ್ಪದೆ ತಪಾಸಣೆ ಮಾಡಿಸಿಕೊಳ್ಳಿ ಎಂದು ತಿಳಿ ಹೇಳುತ್ತಿದ್ದಾರೆ. ಸಂಸದರ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆ ಪಡೆದಿದೆ.