ಕರ್ನಾಟಕ

karnataka

ETV Bharat / state

ಚಿಕಿತ್ಸೆ ಫಲಿಸದೆ ಕೊರೊನಾದಿಂದ ವೃದ್ಧೆ ಸಾವು

ಸರ್ಕಾರದ ನಿಯಮಾವಳಿಯಂತೆ ಅಂತ್ಯಕ್ರಿಯೆ ನೆರವೇರಿಸುವಂತೆ ಪುರಸಭೆ ಅಧಿಕಾರಿಗಳಿಗೆ ತಹಶೀಲ್ದಾರ್​ ಸೂಚಿಸಿದ್ದಾರೆ..

dddd
ಹಾವೇರಿಯಲ್ಲಿ ಕೊರೊನಾದಿಂದ ವೃದ್ಧೆ ಸಾವು

By

Published : Jul 12, 2020, 4:21 PM IST

ಹಾವೇರಿ :ಜಿಲ್ಲೆಯ ಶಿಗ್ಗಾಂವಿ ಪಟ್ಟಣದ 70 ವರ್ಷದ ವೃದ್ಧೆ ಸೋಂಕಿಗೆ ಬಲಿಯಾಗಿದ್ದಾರೆ.

ಸೋಂಕು ದೃಢಪಡುತ್ತಿದ್ದಂತೆ ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾವಳಿಯಂತೆ ಅಂತ್ಯಕ್ರಿಯೆ ನೆರವೇರಿಸುವಂತೆ ಪುರಸಭೆ ಅಧಿಕಾರಿಗಳಿಗೆ ತಹಶೀಲ್ದಾರ್​ ಸೂಚಿಸಿದ್ದಾರೆ.

ಈ ಸಾವಿನಿಂದ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details